By : Boldsky Video Team
Published : September 21, 2019, 05:20
Duration : 06:09

ಭಾರತೀಯ ಮಹಿಳೆಯರು ಇಂದಿಗೂ ಈ ಸಮಸ್ಯೆಗಳಿಂದ ಮುಕ್ತಿ ಪಡೆದಿಲ್

ಭಾರತದಲ್ಲಿ ಮಹಿಳೆಗೆ ಪುರಾತನ ಕಾಲದಿಂದಲೂ ವಿಶೇಷ ಗೌರವ, ಸ್ಥಾನಮಾನವಿದೆ. ಈ ದೇಶದಲ್ಲಿ ಹಲವು ಮಹಾನ್ ಸಾಧಕರು ಜನಿಸಿದ್ದಾರೆ, ಅವರಲ್ಲಿ ಸಾಕಷ್ಟು ಮಹಿಳೆಯರ ಪಟ್ಟಿಯೂ ಇದೆ. ಹಾಗೆಯೇ, ಕಾಲ ಬದಲಾದಂತೆ ಕಾಲಕ್ಕೆ ಹೊಂದಿಕೊಂಡ ಮಹಿಳೆ ತನ್ನ ಅಸ್ಥಿರತೆಯನ್ನು ಕಾಯ್ದುಕೊಳ್ಳುವ ಸಲುವಾಗಿ ಬದಲಾವಣೆಯನ್ನು ಒಪ್ಪಿಕೊಂಡಿದ್ದಾಳೆ. ಕೇವಲ ಮನೆಕೆಲಸಕ್ಕೆ ಮಾತ್ರ ಸೀಮಿತಗೊಳಿಸಿದ್ದ ಮಹಿಳೆ ಆಧುನಿಕ ಸಮಾಜದಲ್ಲಿಂದು ಪುರುಷ ಸಮಾನಳಾಗಿ ದುಡಿಯುತ್ತಿದ್ದಾಳೆ. ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಹಲವರಿಗೆ ಮಾದರಿ ಎನಿಸಿದ್ದಾಳೆ. ಇಂದಿಗೂ ನಮ್ಮ ದೇಶದಲ್ಲಿ ಕೆಲವು ಮೂಲಭೂತ ಸಮಸ್ಯೆಗಳನ್ನು ಮಹಿಳೆ ಎದುರಿಸುತ್ತಲೇ ಇದ್ದಾಳೆ. ಏನೆಲ್ಲಾ ಸಮಸ್ಯೆಗಳು ಮಹಿಳೆಯನ್ನು ನಿತ್ಯ ಕಾಡುತ್ತಿದೆ, ಆಕೆಯನ್ನು ಖಿನ್ನತೆಗೆ ದೂಡುತ್ತಿದೆ ಎಂಬ ಬಗ್ಗೆ ಈ ವಿಡಿಯೋದಲ್ಲಿ ಚರ್ಚಿಸೋಣ.
 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Subscribe to Boldsky YouTube Channel for latest- exclusive health news and video
X
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X