Tap to Read ➤

ಯುಗಾದಿ ಪಂಚಾಂಗ ಪ್ರಕಾರ 2022 ಕರ್ಕ ರಾಶಿಯ ವಾರ್ಷಿಕ ಫಲ

ಇಲ್ಲಿ ಕರ್ಕ ರಾಶಿಯವರ ಉದ್ಯೋಗ, ವ್ಯಾಪಾರ, ಕುಟುಂಬ, ಶಿಕ್ಷಣ, ಆರೋಗ್ಯ ಯುಗಾದಿ ಪಂಚಾಂಗ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗಿದೆ ನೋಡಿ:
Reena TK
ಕರ್ಕ ರಾಶಿಯವರ ಅಧಿಪತಿ ಚಂದ್ರ. ಕರ್ಕ ರಾಶಿಯೆಂದರೆ ಪುನರ್ವಸು ನಕ್ಷತ್ರ 4ನೇ ಪಾದ, ಪುಷ್ಯಾ ನಕ್ಷತ್ರ 1, 2, 3, 4, ಆಶ್ಲೇಷ, 1,2, 3 ನಕ್ಷತ್ರ ಸೇರಿ ಆಗಿದೆ. ಈ ರಾಶಿಯವರಿಗೆ ಯೋಗ, ಅವಮಾನ 2 ಇದೆ.
ಆರ್ಥಿಕವಾಗಿಯೂ ತುಂಬಾ ಚೆನ್ನಾಗಿದೆ. 11ನೇ ಮನೆಯಲ್ಲಿ ರಾಹು ಇರುವುದರಿಂದ ಉಳಿತಾಯ ಮಾಡಲು ಸಾಧ್ಯವಾಗುವುದು. ಆರ್ಥಿಕ ಪರಿಸ್ಥಿತಿ ಉತ್ತಮವಾಗಲು ಮತ್ತಷ್ಟು ಕಠಿಣ ಪರಿಶ್ರಮ ಹಾಕಿ. ಅಲ್ಲದೆ ಕುಟುಂಬದಲ್ಲಿ ಶುಭ ಕಾರ್ಯಗಳಿಗೆ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ.
ಕುಟುಂಬ ಜೀವನ ಚೆನ್ನಾಗಿರುತ್ತದೆ,ನಿಮ್ಮ ಸಾಮಾಜಿಕ ಗೌರವ ಹೆಚ್ಚುವುದು. ನವ ದಂಪತಿಗಳು ಶುಭ ಸುದ್ದಿ ನೀಡುವಿರಿ. ವೈವಾಹಿಕ ಜೀವನದಲ್ಲಿ ಸ್ವಲ್ಪ ಅಡೆತಡೆಗಳು ಇರಬಹುದು, ಆದರೆ ಕ್ರಮೇಣ ಎಲ್ಲವೂ ಸರಿ ಹೋಗುವುದು, ವರ್ಷದ ಕೊನೆಯಲ್ಲಿ ಎಲ್ಲವೂ ಸರಿ ಹೋಗುವುದು.
ಶನೇಶ್ವರ ಕೃಪೆಯಿಂದಾಗಿ ವ್ಯಾಪಾರದಲ್ಲಿ ಯಶಸ್ಸು ಪಡೆಯುತ್ತೀರಿ,ಅನಿರೀಕ್ಷಿತ ಲಾಭ ಕೂಡ ಬರುವುದು. ಒಳ್ಳೆಯ ಉಳಿತಾಯ ಮಾಡುವಿರಿ, ಆಸ್ತಿ, ವಾಹನ ಖರೀದಿಸುವ ಯೋಗವಿದೆ. ಇನ್ನು ಆಸ್ತಿಯನ್ನು ಮಾರಾಟ ಮಾಡಬಯಸುವವರಿಗೆ ಮಾರಾಟದಿಂದ ಲಾಭ ಗಳಿಸುವಿರಿ. ಇನ್ನು ಹೂಡಿಕೆ ಮಾಡುವಾಗ ಎಚ್ಚರಿಕೆವಹಿಸಿ.
ಶನೇಶ್ವರ ಕೃಪೆಯಿಂದಾಗಿ ವ್ಯಾಪಾರದಲ್ಲಿ ಯಶಸ್ಸು ಪಡೆಯುತ್ತೀರಿ,ಅನಿರೀಕ್ಷಿತ ಲಾಭ ಕೂಡ ಬರುವುದು. ಒಳ್ಳೆಯ ಉಳಿತಾಯ ಮಾಡುವಿರಿ, ಆಸ್ತಿ, ವಾಹನ ಖರೀದಿಸುವ ಯೋಗವಿದೆ. ಇನ್ನು ಆಸ್ತಿಯನ್ನು ಮಾರಾಟ ಮಾಡಬಯಸುವವರಿಗೆ ಮಾರಾಟದಿಂದ ಲಾಭ ಗಳಿಸುವಿರಿ. ಇನ್ನು ಹೂಡಿಕೆ ಮಾಡುವಾಗ ಎಚ್ಚರಿಕೆವಹಿಸಿ.
ಇನ್ನು ಆರೋಗ್ಯದ ಬಗ್ಗೆ ಹೇಳುವುದಾದರೆ ವರ್ಷದ ಪ್ರಾರಂಭದಲ್ಲಿ ಸಣ್ಣ-ಪುಟ್ಟ ಸಮಸ್ಯೆಗಳು ಕಾಣಿಸಿದರೂ ವೈದ್ಯರಿಗೆ ತೋರಿಸಬೇಕು. ವರ್ಷದ ದ್ವಿತೀಯಾರ್ಧದಲ್ಲಿ ಆರೋಗ್ಯ ಸ್ಥಿರವಾಗಿರುತ್ತೆ.
ಅದೃಷ್ಟ ಬಣ್ಣ: ಬಿಳಿ ಪರಿಹಾರ ರಾಜಕಾರಣಿಗಳು ಚಂದ್ರ, ಗುರು ಹಾಗೂಈ ಶನೇಶ್ವರನ ಶಾಂತಿ ಮಾಡಿಸಲೇಬೇಕು. ಇದರಿಂದ ಒಳ್ಳೆಯದಾಗಲಿದೆ. ದುರ್ಗೆಯನ್ನು ಆರಾಧಿಸಿ. ಬಡ ಮಕ್ಕಳಿಗೆ ವಿದ್ಯೆಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡಿ.